ಕೊಚ್ಚಿ/ನವದೆಹಲಿ: ವಯನಾಡ್ ಸೇವಾ ಸಹಕಾರಿ ಬ್ಯಾಂಕ್‌ವೊಂದರಲ್ಲಿ ನಡೆದ ಸಾಲ ಹಗರಣದಲ್ಲಿ ಭಾಗಿಯಾದ ಆರೋಪದಡಿ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಕೆ.ಕೆ. ಅಬ್ರಹಾಂ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.
0
samarasasudhi
ನವೆಂಬರ್ 09, 2023
ಕೊಚ್ಚಿ/ನವದೆಹಲಿ: ವಯನಾಡ್ ಸೇವಾ ಸಹಕಾರಿ ಬ್ಯಾಂಕ್‌ವೊಂದರಲ್ಲಿ ನಡೆದ ಸಾಲ ಹಗರಣದಲ್ಲಿ ಭಾಗಿಯಾದ ಆರೋಪದಡಿ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಕೆ.ಕೆ. ಅಬ್ರಹಾಂ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.
ಅಬ್ರಹಾಂ ಅವರು ಬ್ಯಾಂಕ್‌ನಲ್ಲಿ ಅಧ್ಯಕ್ಷರಾಗಿದ್ದ ಸಮಯದಲ್ಲಿ ಹಗರಣ ನಡೆದಿದೆ ಎನ್ನಲಾಗಿದೆ. ಮಂಗಳವಾರ ರಾತ್ರಿ ಅಬ್ರಾಹಮ್ ಅವರನ್ನು ವಶಕ್ಕೆ ಪಡೆಯಲಾಗಿದೆ.