ಬದಿಯಡ್ಕ: ಕುಂಬ್ಡಾಜೆ ಗ್ರಾಮ ಪಂಚಾಯತ್ ನ ವಾರ್ಡ್ ನಲ್ಲಿ ಸಂಚಾರಕ್ಕೆ ಅಯೋಗ್ಯವಾಗಿರುವ ತಲೆಬೈಲು ಬೆಳಿoಜ ಮವ್ವಾರು ರಸ್ತೆಯ ಡಾಮರೀಕರಣ ನಡೆಸುವಂತೆ ಒತ್ತಾಯಿಸಿ ತಲೆಬೈಲು ನಾಗರಿಕರು ಕುಂಬ್ಡಾಜೆ ಪಂಚಾಯತ್ ಅಧ್ಯಕ್ಷ ಹಮೀದ್ ಪೊಸೊಳಿಗೆ ಅವರಿಗೆ ಮನವಿ ಸಲ್ಲಿಸಿದರು.
0
samarasasudhi
ನವೆಂಬರ್ 09, 2023