ನವದೆಹಲಿ: ಇತ್ತೀಚೆಗೆ ಮುಕ್ತಾಯವಾದ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಗೆದ್ದು ಶಾಸಕರಾಗಿ ಆಯ್ಕೆಯಾಗಿರುವ ಬಿಜೆಪಿಯ 10 ಮಂದಿ ಸಂಸತ್ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ.
0
samarasasudhi
ಡಿಸೆಂಬರ್ 07, 2023
ನವದೆಹಲಿ: ಇತ್ತೀಚೆಗೆ ಮುಕ್ತಾಯವಾದ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಗೆದ್ದು ಶಾಸಕರಾಗಿ ಆಯ್ಕೆಯಾಗಿರುವ ಬಿಜೆಪಿಯ 10 ಮಂದಿ ಸಂಸತ್ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ.
ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಪಟೇಲ್ ಹಾಗೂ ರಾಜ್ಯವರ್ಧನ್ ಸಿಂಗ್ ರಾಥೋಡ್, ದಿಯಾ ಕುಮಾರಿ, ರೇಣುಕಾ ಸಿಂಗ್ ಅವರೂ ರಾಜೀನಾಮೆ ನೀಡಿದವರ ಪಟ್ಟಿಯಲ್ಲಿದ್ದಾರೆ.