HEALTH TIPS

ಶ್ರೀಲಂಕಾ: ಮಾದಕ ವಸ್ತು ಜಾಲಕ್ಕೆ ಸಂಬಂಧಿಸಿದ ಕಾರ್ಯಾಚರಣೆ-14,000 ಮಂದಿ ಬಂಧನ

               ಕೊಲಂಬೊ : ದ್ವೀಪ ರಾಷ್ಟ್ರದಲ್ಲಿ ವ್ಯಾಪಕವಾಗಿರುವ ಡ್ರಗ್ಸ್ ಸಾಗಣೆ ಮತ್ತು ಮಾರಾಟ ಜಾಲ ನಿಗ್ರಹಿಸುವುದಕ್ಕಾಗಿ ಒಂದು ವಾರ ಕಾಲ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 14,000 ಜನ ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದರು.

               'ಡಿ. 17ರಿಂದ 24ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು' ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

              ಬಂಧಿತರ ಪೈಕಿ 174 ಮಂದಿ ಕಾನೂನುಬಾಹಿರ ಸ್ವತ್ತುಗಳನ್ನು ಸ್ವಾಧೀನಕ್ಕೆ ಪಡೆದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದಾರೆ. ಜೊತೆಗೆ 1,097 ಮಾದಕ ವ್ಯಸನಿಗಳನ್ನು ಪುನರ್ವಸತಿ ಕೇಂದ್ರಗಳಿಗೆ ಕಳುಹಿಸಲಾಗಿದೆ ಎಂದು ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries