ಬದಿಯಡ್ಕ: ಜೀರ್ಣೋದ್ಧಾರಗೊಳ್ಳುತ್ತಿರುವ ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಸಭೆ ಡಿ. 17 ಭಾನುವಾರ ಅಪರಾಹ್ನ 3:ಕ್ಕೆ ಶ್ರೀ ಕ್ಷೇತ್ರದಲ್ಲಿ ಜರಗಲಿದೆ. ಜೀರ್ಣೋದ್ಧಾರ ಸಮಿತಿಯ ಸರ್ವ ಸದಸ್ಯರುಗಳು ಹಾಗೂ ಊರ ಭಕ್ತಾದಿಗಳು ಈ ಸಭೆಯಲ್ಲಿ ಪಾಲ್ಗೊಂಡು ಸೂಕ್ತ ಸಲಹೆ ಸೂಚನೆಗಳನ್ನಿತ್ತು ಸಹಕರಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.




.jpg)
