ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿಯೊಳಗೆ ನುಸುಳಲು 250ರಿಂದ 300 ಉಗ್ರರು ಗಡಿಯಾಚೆಗಿನ ಪ್ರದೇಶಗಳಲ್ಲಿ ಹೊಂಚು ಹಾಕುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಬಿಎಸ್‌ಎಫ್ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
0
samarasasudhi
ಡಿಸೆಂಬರ್ 17, 2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿಯೊಳಗೆ ನುಸುಳಲು 250ರಿಂದ 300 ಉಗ್ರರು ಗಡಿಯಾಚೆಗಿನ ಪ್ರದೇಶಗಳಲ್ಲಿ ಹೊಂಚು ಹಾಕುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಬಿಎಸ್‌ಎಫ್ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
250ರಿಂದ 300 ಉಗ್ರರು ಕಾಶ್ಮೀರದ ಗಡಿಯೊಳಗೆ ನುಸುಳಲು ಕಾಯುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿ ಲಭ್ಯವಾಗಿದೆ.
ಕಳೆದ ಕೆಲವು ವರ್ಷಗಳಿಂದ ಭದ್ರತಾ ಪಡೆಗಳು ಮತ್ತು ಕಾಶ್ಮೀರದ ಜನರ ನಡುವಿನ ಸಂಪರ್ಕವು ಹೆಚ್ಚಾಗಿದೆ. ಜನರು ನಮ್ಮೊಂದಿಗೆ ಸಹಕರಿಸಿದರೆ, ನಾವು ಅಭಿವೃದ್ಧಿ ಚಟುವಟಿಕೆಗಳನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಬಹುದು ಎಂದು ಯಾದವ್ ತಿಳಿಸಿದ್ದಾರೆ.