ನವದೆಹಲಿ: ಸಂಯುಕ್ತ ಜನತಾ ದಳ (ಜೆಡಿಯು) ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ಡಿ. 29ರಂದು ನವದೆಹಲಿಯಲ್ಲಿ ನಡೆಯಲಿದೆ.
0
samarasasudhi
ಡಿಸೆಂಬರ್ 14, 2023
ನವದೆಹಲಿ: ಸಂಯುಕ್ತ ಜನತಾ ದಳ (ಜೆಡಿಯು) ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ಡಿ. 29ರಂದು ನವದೆಹಲಿಯಲ್ಲಿ ನಡೆಯಲಿದೆ.
ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಸಭೆ ಕರೆದಿದ್ದಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಭೆಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆ ಇದೆ.