HEALTH TIPS

29ರಂದು ಕರ್ಷಕಶ್ರೀ ಗ್ರಾಹಕರ ಸಮಾವೇಶ, ಗೌರವಾರ್ಪಣೆ ಕಾರ್ಯಕ್ರಮ

                  ಕಾಸರಗೋಡು: ಕರ್ಷಕಶ್ರೀ ಹಾಲು ವಿತರಣಾ ಸಂಸ್ಥೆ ವತಿಯಿಂದ ಗ್ರಾಹಕರ ಸಮಾವೇಶ ಹಾಗೂ ವಿವಿಧ ವಲಯಗಳಲ್ಲಿ ಸಾಧನೆ ತೋರಿದ ಮಹನೀಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಡಿ. 29ರಂದು ಕಾಸರಗೋಡು ನಗರಸಭಾಂಗಣದಲ್ಲಿ ಜರುಗಲಿದೆ. 

              ಸಂಜೆ 4ಕ್ಕೆ ನೆಡಯುವ ಸಮಾರಂಭದಲ್ಲಿ ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್ ಸಮಾರಂಭ ಉದ್ಘಾಟಿಸುವರು. ವಿವಿಧ ಕಲಾ, ಸಾಂಸ್ಕøತಿಕ, ರಆಜಕೀಯ ರಂಗದ ಪ್ರಮುಖರು ಪಾಲ್ಗೊಳ್ಳುವರು. ಈ ಸಂದರ್ಭ ಜಿಲ್ಲಾ ಶಾಲಾ ಕಲೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆಯೂ ನಡೆಯಲಿರುವುದು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries