ನವದೆಹಲಿ: 'ಕಳೆದ 11 ವಿಧಾನಸಭಾ ಚುನಾವಣೆಗಳಲ್ಲಿ 80 ಹಾಗೂ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ ವೃದ್ಧರು ಹಾಗೂ ಅಂಗವಿಕಲರು ಸೇರಿದಂತೆ 3.30 ಲಕ್ಷ ಮತದಾರರು ಮನೆಯಿಂದಲೇ ಮತದಾನ ಮಾಡುವ ಸೌಲಭ್ಯ ಪಡೆದಿದ್ದಾರೆ' ಎಂದು ಮೂಲಗಳು ಶನಿವಾರ ತಿಳಿಸಿವೆ.
0
samarasasudhi
ಡಿಸೆಂಬರ್ 10, 2023
ನವದೆಹಲಿ: 'ಕಳೆದ 11 ವಿಧಾನಸಭಾ ಚುನಾವಣೆಗಳಲ್ಲಿ 80 ಹಾಗೂ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ ವೃದ್ಧರು ಹಾಗೂ ಅಂಗವಿಕಲರು ಸೇರಿದಂತೆ 3.30 ಲಕ್ಷ ಮತದಾರರು ಮನೆಯಿಂದಲೇ ಮತದಾನ ಮಾಡುವ ಸೌಲಭ್ಯ ಪಡೆದಿದ್ದಾರೆ' ಎಂದು ಮೂಲಗಳು ಶನಿವಾರ ತಿಳಿಸಿವೆ.
'ಪೂರ್ವ ನಿರ್ಧರಿತ ಸಮಯದಲ್ಲಿ ಮನೆಯಿಂದಲೇ ಮತದಾನ ಮಾಡುವುದನ್ನು ಆಯ್ಕೆ ಮಾಡಿದವರ ನಿವಾಸಗಳಿಗೆ ಚುನಾವಣಾ ಸಿಬ್ಬಂದಿ ಭೇಟಿ ನೀಡಿ ಮತದಾನದ ಸೌಲಭ್ಯ ಕಲ್ಪಿಸುತ್ತಾರೆ.