ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮಾಜಿ ಸಚಿವ ಸತ್ಯೇಂದರ್ ಜೈನ್ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನಿನ ಅವಧಿಯನ್ನು ಸುಪ್ರೀಂಕೋರ್ಟ್ ಸೋಮವಾರ ಜನವರಿ 8ರವರೆಗೆ ವಿಸ್ತರಿಸಿದೆ.
0
samarasasudhi
ಡಿಸೆಂಬರ್ 15, 2023
ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮಾಜಿ ಸಚಿವ ಸತ್ಯೇಂದರ್ ಜೈನ್ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನಿನ ಅವಧಿಯನ್ನು ಸುಪ್ರೀಂಕೋರ್ಟ್ ಸೋಮವಾರ ಜನವರಿ 8ರವರೆಗೆ ವಿಸ್ತರಿಸಿದೆ.
ಜಾರಿ ನಿರ್ದೇಶನಾಲಯವು ತನಿಖೆ ನಡೆಸುತ್ತಿರುವ ಪ್ರಕರಣದಲ್ಲಿ ಜಾಮೀನು ನೀಡಬೇಕೆಂದು ಕೋರಿ ಜೈನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಏ.
ವೈದ್ಯಕೀಯ ವರದಿ ಆಧಾರದ ಮೇಲೆ ಕೋರ್ಟ್ ಮೇ 26ರಂದು ಅವರಿಗೆ ಆರು ವಾರಗಳ ಮಧ್ಯಂತರ ಜಾಮೀನು ನೀಡಿದ್ದು ನಂತರದಲ್ಲಿ ಅದನ್ನು ಕಾಲ ಕಾಲಕ್ಕೆ ವಿಸ್ತರಣೆ ಮಾಡುತ್ತಾ ಬಂದಿದೆ.