HEALTH TIPS

ಭಾವನಾ ನಾಯಕ್ ರಾಜ್ಯಮಟ್ಟಕ್ಕೆ ಆಯ್ಕೆ

              ಬದಿಯಡ್ಕ: ಕಾರಡ್ಕ ವೊಕೇಶನಲ್  ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ಕಾಸರಗೋಡು ಜಿಲ್ಲಾ ಮಟ್ಟದ ಶಾಲಾ ಕಲೋತ್ಸವದಲ್ಲಿ ನೀರ್ಚಾಲಿನ ಮಹಾಜನ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಭಾವನಾ ನಾಯಕ್ ಹಿಂದಿ ಉಪನ್ಯಾಸ ಹಾಗೂ  ಹಿಂದಿ ಭಾಷಣದಲ್ಲಿ ಪ್ರಥಮ ಸ್ಥಾನ ಹಾಗೂ ಎ ಗ್ರೇಡ್ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಚಂಪುಪ್ರಭಾಷಣಂ ನಲ್ಲಿ ದ್ವಿತೀಯ ಸ್ಥಾನ ಹಾಗೂ ಎ ಗ್ರೇಡ್ ಪಡೆದಿದ್ದಾರೆ. ಇವರು  ರಾಮನಾಥ ನಾಯಕ್ ಮತ್ತು ಶೈಲಜಾ ದಂಪತಿಗಳ ಪುತ್ರಿ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries