ನವದೆಹಲಿ: ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೆ ಆಹ್ವಾನ ನೀಡಲಾಗಿದೆ.
0
samarasasudhi
ಡಿಸೆಂಬರ್ 21, 2023