ಜಮ್ಮು: 'ಸೇನಾ ವಾಹನಗಳ ಮೇಲೆ ದಾಳಿ ನಡೆದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ರಜೌರಿ- ಪೂಂಛ್ ಜಿಲ್ಲೆಗಳಲ್ಲಿ ವಾರದ ಹಿಂದೆ ಸ್ಥಗಿತಗೊಳಿಸಲಾಗಿದ್ದ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಪುನರ್ಸ್ಥಾಪಿಸಲಾಗಿದೆ' ಎಂದು ಜಮ್ಮು ವಿಭಾಗಾಧಿಕಾರಿ ರಮೇಶ್ ಕುಮಾರ್ ಹೇಳಿದ್ದಾರೆ.