ಕಾಸರಗೋಡು: ಜಿಲ್ಲಾ ಶಾಲಾ ಕಲೋತ್ಸವದ ನಿಮಿತ್ತ ಇಂದು ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಶಿಕ್ಷಣ ಇಲಾಖೆಯ ಉಪನಿರ್ದೇಶಕರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಕಾಸರಗೋಡು ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯ ಶಾಲೆಗಳಿಗೆ ರಜೆ ಇರಲಿದೆ ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ. ಮುಳ್ಳೇರಿಯದ ಕಾರಡ್ಕ ಶಾಲೆಯಲ್ಲಿ ಕಲೋತ್ಸವ ಆರಂಭಗೊಂಡಿದೆ.





