HEALTH TIPS

ಎಂ.ಫಿಲ್‌ ಮಾನ್ಯತೆ ಪಡೆದ ಪದವಿಯಲ್ಲ: ಯುಜಿಸಿ

               ವದೆಹಲಿ: 'ಎಂ.ಫಿಲ್‌ ಮಾನ್ಯತೆ ಪಡೆದ ಪದವಿಯಲ್ಲ, ಇಂತಹ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬೇಡಿ' ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ವಿದ್ಯಾರ್ಥಿಗಳಿಗೆ ಸೂಚಿಸಿದೆ. ಅಲ್ಲದೆ ಎಂ.ಫಿಲ್‌ ಕೋರ್ಸ್‌ಗಳನ್ನು ನಡೆಸುತ್ತಿರುವ ವಿಶ್ವವಿದ್ಯಾನಿಲಯಗಳಿಗೂ ಎಚ್ಚರಿಕೆ ನೀಡಿದೆ.

              ಕೆಲವು ವಿಶ್ವವಿದ್ಯಾನಿಲಯಗಳು ಎಂ.ಫಿಲ್‌ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿರುವುದನ್ನು ಗಮನಿಸಿರುವ ಯುಜಿಸಿಯು, ತಕ್ಷಣ ಎಂ.ಫಿಲ್‌ ಪ್ರವೇಶಾತಿ ನಿಲ್ಲಿಸುವಂತೆ ಸೂಚಿಸಿದೆ.

                  'ಉನ್ನತ ಶಿಕ್ಷಣ ಸಂಸ್ಥೆಗಳು ಎಂ.ಫಿಲ್‌ ಕೋರ್ಸ್‌ಗಳನ್ನು ನಡೆಸುವಂತಿಲ್ಲ ಎಂದು 2022ರ ಯುಜಿಸಿ ನಿಯಮಾವಳಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ' ಎಂದು ಯುಜಿಸಿ ಕಾರ್ಯದರ್ಶಿ ಮನೀಷ್‌ ಜೋಶಿ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries