HEALTH TIPS

ಯುಪಿ ವಿಭಾಗ ಕನ್ನಡ ಕಥಾ ರಚನೆ ಸ್ಪರ್ಧೆಯಲ್ಲಿ ವೈಷ್ಣವಿ ಪ್ರಥಮ

           ಉಪ್ಪಳ: ಕಾರಡ್ಕ ಜಿ.ವಿ.ಎಚ್.ಎಸ್.ಎಸ್ ಶಾಲೆಯಲ್ಲಿ ನಡೆದ  ಕಾಸರಗೋಡು ಕಂದಾಯ ಜಿಲ್ಲಾ ಶಾಲಾ ಕಲೋತ್ಸವದಲ್ಲಿ ಯುಪಿ ವಿಭಾಗ ಕನ್ನಡ ಕಥಾ ರಚನೆ ಸ್ಪರ್ಧೆಯಲ್ಲಿ ಎ ಗ್ರೇಡ್ ನೊಂದಿಗೆ ಪ್ರಥಮ ಸ್ಥಾನವನ್ನು ಜಿ ಎಚ್ ಎಸ್ ಎಸ್ ಕಾಯರ್ ಕಟ್ಟೆ ಪೈವಳಿಕೆ ಶಾಲಾ ವಿದ್ಯಾರ್ಥಿನಿ ವೈಷ್ಣವಿ ಪಡೆದುಕೊಂಡಿದ್ದಾಳೆ. ಕಳೆದ ವರ್ಷವು  ಜಿಲ್ಲಾ  ಕಲೋತ್ಸವದಲ್ಲಿ  ವೈಷ್ಣವಿ ಪ್ರಥಮ ಸ್ಥಾನವನ್ನು ಪಡೆದಿದ್ದಳು. ಶಾಲಾ ಮುಖ್ಯೋಪಾಧ್ಯಾಯರು, ರಕ್ಷಕ  ಶಿಕ್ಷಕ ಸಂಘ ವೈಷ್ಣವಿಯ ಸಾಧನೆಯನ್ನು ಅಭಿನಂದಿಸಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries