ನವದೆಹಲಿ: ರಾಜಕಾರಣಿಗಳು ಸಾರ್ವಜನಿಕ ಭಾಷಣಗಳಲ್ಲಿ ಅಂಗವಿಕಲರಿಗೆ ಸಂಬಂಧಿಸಿದಂತೆ ಅವಹೇಳನಕಾರಿ ಪದಗಳನ್ನು ಬಳಸಬಾರದು ಎಂದು ಚುನಾವಣಾ ಆಯೋಗ ಸೂಚಿಸಿದೆ.
0
samarasasudhi
ಡಿಸೆಂಬರ್ 22, 2023
ನವದೆಹಲಿ: ರಾಜಕಾರಣಿಗಳು ಸಾರ್ವಜನಿಕ ಭಾಷಣಗಳಲ್ಲಿ ಅಂಗವಿಕಲರಿಗೆ ಸಂಬಂಧಿಸಿದಂತೆ ಅವಹೇಳನಕಾರಿ ಪದಗಳನ್ನು ಬಳಸಬಾರದು ಎಂದು ಚುನಾವಣಾ ಆಯೋಗ ಸೂಚಿಸಿದೆ.
ಯಾವುದೇ ರಾಜಕೀಯ ಪಕ್ಷಗಳ ಸದಸ್ಯರು ಮತ್ತು ಅಭ್ಯರ್ಥಿಗಳು ತಮ್ಮ ಭಾಷಣದಲ್ಲಿ ಅಂಗವಿಕಲರಿಗೆ ಅವಹೇಳನಕಾರಿ ಪದಗಳನ್ನು ಬಳಸಿದರೆ ಅದನ್ನು ಅವರಿಗೆ ಅವಮಾನ ಮಾಡಿದಂತೆ ಎಂದು ಅರ್ಥೈಸಬಹುದಾಗಿದೆ ಎಂದು ಆಯೋಗ ಹೇಳಿದೆ.