HEALTH TIPS

ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಮಮತಾ ಬ್ಯಾನರ್ಜಿ ಭಾಗವಹಿಸುತ್ತಿಲ್ಲ: ವರದಿ

              ವದೆಹಲಿ: ಅಯೋಧ್ಯೆಯಲ್ಲಿ 2024ರ ಜ.22ರಂದು ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾಗವಹಿಸುತ್ತಿಲ್ಲ ಎಂದು ಸುದ್ದಿಸಂಸ್ಥೆ 'ಪಿಟಿಐ' ವರದಿ ಮಾಡಿದೆ.

                 ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಪಕ್ಷದ ಮೂಲಗಳು ಮಂಗಳವಾರ ತಿಳಿಸಿದ್ದವು.

                    ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ನಗರದ ಪ್ರಮುಖ ಬೀದಿಗಳನ್ನು ಅಲಂಕರಿಸಲಾಗುತ್ತಿದೆ. 70 ಎಕರೆಯಲ್ಲಿ ನಿರ್ಮಾಣವಾಗುತ್ತಿರುವ ಮೂರು ಅಂತಸ್ತಿನ ಕಟ್ಟಡವನ್ನು ಜ. 22ರಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಉದ್ಘಾಟಿಸಲಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries