ಹೈದರಾಬಾದ್: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಇಂದು (ಗುರುವಾರ) ಪ್ರಮಾಣ ವಚನ ಸ್ವೀಕರಿಸಿದರು.
ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ
0
ಡಿಸೆಂಬರ್ 08, 2023
Tags
0
samarasasudhi
ಡಿಸೆಂಬರ್ 08, 2023
ಹೈದರಾಬಾದ್: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಇಂದು (ಗುರುವಾರ) ಪ್ರಮಾಣ ವಚನ ಸ್ವೀಕರಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತಿತರರು ಸಮಾರಂಭದಲ್ಲಿ ಭಾಗಿಯಾದರು.
ಕಾರ್ಯಕ್ರಮದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಉಪಸ್ಥಿತರಿದ್ದರು.