HEALTH TIPS

ಪ್ರಧಾನಿ ನರೇಂದ್ರ ಮೋದಿಗೆ ಪರ್ಯಾಯವಾಗಿ ಯಾರೂ ಇಲ್ಲ: ಅಜಿತ್ ಪವಾರ್

              ಮುಂಬೈ: ದೇಶದಲ್ಲಿ ಸದ್ಯದ ಮಟ್ಟಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪರ್ಯಾಯವಾಗಿ ಯಾರೂ ಇಲ್ಲ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ.

                ಸುದ್ದಿಗಾರರ ಜೊತೆ ಮಾಡಿದ ಅವರು ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿಗೆ ಪರ್ಯಾಯವಾಗಿ ಯಾವ ನಾಯಕರೂ ಇಲ್ಲ ಎಂದರು.

                  ರಾಷ್ಟ್ರೀಯ ಹಿತಾಸಕ್ತಿಗಳನ್ನು ಯಾರು ರಕ್ಷಣೆ ಮಾಡುತ್ತಾರೆ, ಯಾರ ಕೈಯಲ್ಲಿ ದೇಶ ಸುರಕ್ಷಿತ ಮತ್ತು ಬಲವಾಗಿರುತ್ತದೆ, ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶದ ವರ್ಚಸನ್ನು ಯಾರು ಹೆಚ್ಚಿಸುತ್ತಾರೆ ಎಂಬ ಅಂಶಗಳು ಈ ವಿಷಯದಲ್ಲಿ ಮುಖ್ಯವಾಗುತ್ತವೆ ಎಂದು ಅವರು ಹೇಳಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries