ಮುಂಬೈ: ಮಹಾರಾಷ್ಟ್ರ ಕೃಷಿ ಸಚಿವ ಧನಂಜಯ್ ಮುಂಡೆ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ತಿಳಿಸಿದ್ದಾರೆ.
0
samarasasudhi
ಡಿಸೆಂಬರ್ 26, 2023
ಮುಂಬೈ: ಮಹಾರಾಷ್ಟ್ರ ಕೃಷಿ ಸಚಿವ ಧನಂಜಯ್ ಮುಂಡೆ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ತಿಳಿಸಿದ್ದಾರೆ.
ಕೋವಿಡ್ ರೂಪಾಂತರಿ ಸೋಂಕಿನ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಪವಾರ್ ಸುದ್ದಿಗಾರರಿಗೆ ಹೇಳಿದರು. ಆದರೆ, ಸಚಿವರಿಗೆ ರೂಪಾಂತರಿ ಸೋಂಕು ತಗುಲಿದಯೇ ಎಂಬುದನ್ನು ಅವರು ತಿಳಿಸಿಲ್ಲ.