ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಜಾಲ್ನಾ- ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಸಂಚಾರಕ್ಕೆ ವರ್ಚುವಲ್ ಆಗಿ ಹಸಿರು ನಿಶಾನೆ ತೋರುವರು ಎಂದು ಕೇಂದ್ರೀಯ ರೈಲ್ವೆ ಅಧಿಕಾರಿ ಹೇಳಿದ್ದಾರೆ.
0
samarasasudhi
ಡಿಸೆಂಬರ್ 30, 2023
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಜಾಲ್ನಾ- ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಸಂಚಾರಕ್ಕೆ ವರ್ಚುವಲ್ ಆಗಿ ಹಸಿರು ನಿಶಾನೆ ತೋರುವರು ಎಂದು ಕೇಂದ್ರೀಯ ರೈಲ್ವೆ ಅಧಿಕಾರಿ ಹೇಳಿದ್ದಾರೆ.
ಮರುಅಭಿವೃದ್ಧಿಗೊಂಡ ಅಯೋಧ್ಯಾ ಧಾಮ್ ರೈಲು ನಿಲ್ದಾಣದಲ್ಲಿ ನಡೆಯುವ ಸಮಾರಂಭದಲ್ಲಿ ಎರಡು ಅಮೃತ್ ಭಾರತ್ ರೈಲುಗಳು ಮತ್ತು ಇತರ ಐದು ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆಗೆ ಕೂಡ ಅವರು ಹಸಿರು ನಿಶಾನೆ ತೋರುವರು.