HEALTH TIPS

ಕಲಾಪಕ್ಕೆ ಅಡ್ಡಿ: ಲೋಕಸಭೆಯಿಂದ ಮತ್ತೆ ಇಬ್ಬರು ಸಂಸದರ ಅಮಾನತು

                ವದೆಹಲಿ: ಸದನದಲ್ಲಿ ಘೋಷಣಾ ಫಲಕಗಳನ್ನು ಪ್ರದರ್ಶಿಸಿದ ಲೋಕಸಭೆಯ ಇಬ್ಬರು ಸಂಸದರನ್ನು ಸ್ಪೀಕರ್ ಓಂ ಬಿರ್ಲಾ ಅವರು ಬುಧವಾರ ಅಮಾನತು ಮಾಡಿದ್ದಾರೆ. ಇದರೊಂದಿಗೆ ಸಂಸತ್ತಿನ ಉಭಯ ಸದನಗಳಿಂದ ಅಮಾನತುಗೊಂಡ ಒಟ್ಟು ಸಂಸದರ ಸಂಖ್ಯೆ 143ಕ್ಕೆ ಏರಿಕೆಯಾಗಿದೆ.

                ಕೇರಳದ ಥಾಮಸ್ ಚಳಿಕಂಡನ್ ಹಾಗೂ ಸಿಪಿಐಎಂ ಪಕ್ಷದ ಎ.ಎಂ. ಆರೀಫ್ ಅಮಾನತುಗೊಂಡ ಸಂಸದರು.

                ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಅಮಾನತು ಪ್ರಸ್ತಾವನೆ ಮಂಡಿಸಿದರು. ಸದನ ಅದನ್ನು ಅಂಗೀಕರಿಸಿತು.

              ರಾಜ್ಯಸಭೆಯಿಂದ 46 ಹಾಗೂ ಲೋಕಸಭೆಯಿಂದ 97 ಸಂಸದರು ಅಮಾನತುಗೊಂಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries