HEALTH TIPS

ರಾಮ ಮಂದಿರ ಉದ್ಘಾಟನೆ: ನೇಪಾಳದಿಂದ ವಿಶೇಷ ಸ್ಮರಣಿಕೆ

             ಠ್ಮಂಡು: ಅಯೋಧ್ಯೆಯಲ್ಲಿ ಮುಂದಿನ ತಿಂಗಳು ನಡೆಯಲಿರುವ ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ನೇಪಾಳವು ವಿವಿಧ ವಿನ್ಯಾಸದ ಆಭರಣಗಳು, ವಸ್ತ್ರ, ಪಾತ್ರೆಗಳು ಮತ್ತು ಸಿಹಿತಿಂಡಿಗಳನ್ನು ಒಳಗೊಂಡಿರುವ ವಿಶೇಷ ಸ್ಮರಣಿಕೆಗಳನ್ನು ಕಳುಹಿಸಲಿದೆ.

              ಜನಕಪುರಧಾಮ-ಅಯೋಧ್ಯಾಧಾಮ ಯಾತ್ರೆಯ ಮೂಲಕ ಸ್ಮರಣಿಕೆಗಳನ್ನು ತಲುಪಿಸಲಾಗುವುದು.

ಜನವರಿ 18ರಂದು ಆರಂಭವಾಗಲಿರುವ ಈ ಯಾತ್ರೆಯು 20ರಂದು ಅಯೋಧ್ಯೆಯಲ್ಲಿ ಕೊನೆಗೊಳ್ಳಲಿದೆ ಎಂದು ಮೂಲಗಳು ಹೇಳಿವೆ.

                 ಸ್ಮರಣಿಕೆಗಳನ್ನು ಶ್ರೀರಾಮ ಜನ್ಮಭೂಮಿ ರಾಮ ಮಂದಿರ ಟ್ರಸ್ಟ್‌ಗೆ ಹಸ್ತಾಂತರಿಸಲಾಗುವುದು ಎಂದು ಜಾನಕಿ ದೇವಾಲಯದ ಅರ್ಚಕ ರಾಮರೋಶನ್‌ ದಾಸ್‌ ವೈಷ್ಣವ್‌ ತಿಳಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆಯು ಜನವರಿ 22ರಂದು ನಡೆಯಲಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries