ಸಮರಸ ಚಿತ್ರಸುದ್ದಿ: ಕುಂಬಳೆ: ಕುಂಬಳೆ ಚಾವಡಿ ಶ್ರೀ ಧೂಮಾವತಿ ದೈವಸ್ಥಾನದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಶನಿವಾರ ಸಂಕ್ರಮಣ ದಿನದಂದು ಶ್ರೀದೈವ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಲಾಯಿತು. ಸಮಿತಿಯ ಪದಾಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.
0
samarasasudhi
ಡಿಸೆಂಬರ್ 19, 2023