HEALTH TIPS

Covid 19: ಕಳೆದ 24 ಗಂಟೆಗಳಲ್ಲಿ 656 ಹೊಸ ಪ್ರಕರಣ ದಾಖಲು

             ವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 656 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದರಿಂದಾಗಿ ದೇಶದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಪ್ರಮಾಣ 3,742 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.

              ಕೋವಿಡ್‌-19 ಸೋಂಕು ಆರಂಭವಾದಾಗಿನಿಂದ ಈವರೆಗೆ ಒಟ್ಟು 4.50 ಕೋಟಿ ಪ್ರಕರಣಗಳು ದೇಶದಲ್ಲಿ ದಾಖಲಾಗಿವೆ.

                 ಈವರೆಗೆ 5,33,333 ಮಂದಿ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಕೇರಳದಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

                 ದೇಶದಲ್ಲಿ ಸೋಂಕಿತರ ಗುಣಮುಖ ಪ್ರಮಾಣ ಶೇ 98.81 ಇದೆ. ಮೃತರ ಪ್ರಮಾಣ ಶೇ 1.19ರಷ್ಟಿದೆ ಎಂದು ಆರೋಗ್ಯ ಸಚಿವಾಲಯದ ಅಂತರ್ಜಾಲ ತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ.

ಈವರೆಗೂ ದೇಶದಲ್ಲಿ 220.67 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ ಎಂದು ಸಚಿವಾಲಯ ಹೇಳಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries