ಶಾಜಾಪುರ: ಧಾರ್ಮಿಕ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಕಾರಣ ಮಧ್ಯಪ್ರದೇಶದ ಶಾಜಾಪುರ ನಗರದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಹಲವೆಡೆ ಸೆಕ್ಷನ್ 144 ಹೇರಲಾಗಿದೆ.
0
samarasasudhi
ಜನವರಿ 10, 2024
ಶಾಜಾಪುರ: ಧಾರ್ಮಿಕ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಕಾರಣ ಮಧ್ಯಪ್ರದೇಶದ ಶಾಜಾಪುರ ನಗರದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಹಲವೆಡೆ ಸೆಕ್ಷನ್ 144 ಹೇರಲಾಗಿದೆ.
ಶಾಜಾಪುರದ ಮಗರಿಯಾ ಪ್ರದೇಶದಲ್ಲಿ ಸೋಮವಾರ ಸಂಜೆ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಕಲ್ಲು ತೂರಾಟ ನಡೆದಿದ್ದು, ಒಬ್ಬರು ಗಾಯಗೊಂಡಿದ್ದಾರೆ.