HEALTH TIPS

ಲೋಕಸಭೆ ಚುನಾವಣೆ ಏಪ್ರಿಲ್ 16ಕ್ಕೆ: ಚುನಾವಣಾ ಆಯೋಗದಿಂದ ತಾತ್ಕಾಲಿಕ ದಿನಾಂಕ ಪ್ರಕಟ

             ನವದೆಹಲಿ: ಲೋಕಸಭಾ ಚುನಾವಣೆಯ ತಾತ್ಕಾಲಿಕ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಲೋಕಸಭೆ 2024 ರ ಚುನಾವಣೆಯನ್ನು ಏಪ್ರಿಲ್ 16 ರಂದು ತಾತ್ಕಾಲಿಕವಾಗಿ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕೇಂದ್ರ ಚುನಾವಣಾ ಆಯೋಗ ಪತ್ರ ಬರೆದಿದೆ.

              ಚುನಾವಣಾ ಯೋಜಕರ ಪ್ರಾರಂಭ ಮತ್ತು ಅಂತಿಮ ದಿನಾಂಕಗಳನ್ನು ಲೆಕ್ಕಾಚಾರ ಮಾಡಲು ಚುನಾವಣಾ ಆಯೋಗ ಅಧಿಕಾರಿಗಳಿಗೆ ಅನುವು ಮಾಡಿಕೊಡಲು, ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ತಾತ್ಕಾಲಿಕ ದಿನಾಂಕವನ್ನು ಘೋಷಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದೆ. ಹೆಚ್ಚಿನ ವಿವರ ಲಭ್ಯವಾಗಬೇಕಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries