HEALTH TIPS

ರಫಾ ಪಟ್ಟಣದ ಮೇಲೆ ಇಸ್ರೇಲ್‌ ದಾಳಿ: 16 ಸಾವು

              ಫಾ : ದಕ್ಷಿಣ ಗಾಜಾದಲ್ಲಿರುವ ರಫಾ ಪಟ್ಟಣದ ಮೇಲೆ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ 16 ಜನರು ಮೃತಪಟ್ಟಿದ್ದಾರೆ. ಇದರಲ್ಲಿ ಅರ್ಧದಷ್ಟು ಮಕ್ಕಳಿದ್ದಾರೆ ಎಂದು ವೈದ್ಯರು ಗುರುವಾರ ತಿಳಿಸಿದ್ದಾರೆ.

              ಇಸ್ರೇಲ್‌ ಸೇನೆಯು ದಾಳಿ ಮುಂದುವರಿಸಿದ್ದು, ಈ ಪ್ರದೇಶದಲ್ಲಿರುವ ನಾಗರಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಸೂಚಿಸಿದೆ.

               ಫ್ರಾನ್ಸ್‌ ಮತ್ತು ಕತಾರ್‌ನ ಮಧ್ಯಸ್ಥಿಕೆಯ ಒಪ್ಪಂದದ ಭಾಗವಾಗಿ ವೈದ್ಯಕೀಯ ಔಷಧಿಗಳು ಬುಧವಾರ ಗಾಜಾ ತಲುಪಿವೆ. ಇವನ್ನು ದೀರ್ಘಕಾಲದಿಂದ ಅನಾರೋಗ್ಯಕ್ಕೀಡಾಗಿರುವ ರೋಗಿಗಳಿಗೆ ವಿತರಿಸಲಾಗಿದೆಯೇ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.


Tags

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries