ಭೋಪಾಲ್: ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತಂದಿದ್ದ ಚೀತಾ 'ಆಶಾ' ಮೂರು ಮರಿಗಳಿಗೆ ಜನ್ಮ ನೀಡಿದೆ ಎಂದು ಕೇಂದ್ರ ಪರಿಸರ, ಅರಣ್ಯ ಖಾತೆ ಸಚಿವ ಭೂಪೇಂದ್ರ ಯಾದವ್ ಹೇಳಿದ್ದಾರೆ.
0
samarasasudhi
ಜನವರಿ 03, 2024
ಭೋಪಾಲ್: ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತಂದಿದ್ದ ಚೀತಾ 'ಆಶಾ' ಮೂರು ಮರಿಗಳಿಗೆ ಜನ್ಮ ನೀಡಿದೆ ಎಂದು ಕೇಂದ್ರ ಪರಿಸರ, ಅರಣ್ಯ ಖಾತೆ ಸಚಿವ ಭೂಪೇಂದ್ರ ಯಾದವ್ ಹೇಳಿದ್ದಾರೆ.
ಮಾರ್ಚ್ 2023 ರಲ್ಲಿ, ಜ್ವಾಲಾ ಎಂದು ಮರುನಾಮಕರಣಗೊಂಡ ಸಿಯಾಯಾ ಹೆಸರಿನ ಚೀತಾ ನಾಲ್ಕು ಮರಿಗಳಿಗೆ ಜನ್ಮ ನೀಡಿತ್ತು. ಅವುಗಳಲ್ಲಿ ಒಂದು ಮಾತ್ರ ಬದುಕುಳಿದಿದೆ.