HEALTH TIPS

ಶಾಸಕರ ಕುದುರೆ ವ್ಯಾಪಾರ ಪ್ರಜಾಪ್ರಭುತ್ವಕ್ಕೆ ಮಾರಕ: ರಾಘವ ಚಡ್ಡಾ

            ವದೆಹಲಿ: ತನಿಖಾ ಸಂಸ್ಥೆಗಳಿಂದ ಬೆದರಿಕೆಯೊಡ್ಡುವ ಮೂಲಕ ಹಾಗೂ ಹಣದ ಆಮಿಷವೊಡ್ಡಿ ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಬೀಳಿಸುವುದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಎಎಪಿ ರಾಜ್ಯಸಭಾ ಸದಸ್ಯ ರಾಘವ ಚಡ್ಡಾ ಭಾನುವಾ‌ರ ಹೇಳಿದ್ದಾರೆ.

            'ಪಕ್ಷಾಂತರ ವಿರೋಧಿ ಕಾನೂನಿನ ಬಲವರ್ಧನೆಗಾಗಿ ಕಳೆದ ವರ್ಷ ಸಂಸತ್‌ನಲ್ಲಿ ನಾನು ಮಸೂದೆ ಮಂಡಿಸಿದ್ದೆ.

             ಇಂದು ಪ್ರಜಾಪ್ರಭುತ್ವವನ್ನು ಉಳಿಸಲು ಈ ಮಸೂದೆಯು ಅಗತ್ಯವಾಗಿದೆ' ಎಂದು ಅವರು 'ಎಕ್ಸ್‌' ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

              ಪಕ್ಷ ತೊರೆಯಲು ಎಎಪಿಯ ಏಳು ಶಾಸಕರಿಗೆ ಬಿಜೆಪಿಯು ತಲಾ ₹25 ಕೋಟಿ ನೀಡುವುದಾಗಿ ಆಮಿಷವೊಡ್ಡಿದೆ ಎಂ‌ದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಶನಿವಾರ ಆರೋಪಿಸಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries