HEALTH TIPS

ಪೇಜಾವರ ಶ್ರೀಗಳ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ವಿಶೇಷ ಮಂಡಲೋತ್ಸವ

                 ಅಯೋಧ್ಯೆ: ರಾಮಮಂದಿರದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ ಶನಿವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಿದ್ದರು.

              ಪೇಜಾವರ ಶ್ರೀಗಳು ಮಂಡಲೋತ್ಸವದ ಪ್ರಯುಕ್ತ ನಿತ್ಯ ನಧಾರ್ಮಿಕ ವಿಧಿವಿಧಾನಗಳನ್ನು ನಡೆಸುತ್ತಿದ್ದು ಯೋಗಿ ಆದಿತ್ಯ ನಾಥ್ ಅವರಿಗೆ ಹೋಮ-ಹವನ ಕಲಶಾರಾಧನೆ, ಕಲಶಾಭಿಷೇಕದ ರಜತ ಕುಂಭ ಪ್ರಸಾದ ನೀಡಿ ಶುಭ ಹಾರೈಸಿದರು.

                  ಈ ಸಂದರ್ಭ ಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್, ವಿಹಿಂಪ ಮುಖಂಡ ಗೋಪಾಲ್ ಜೀ, ಅರ್ಚಕರು ಇದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries