ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಕರ್ನಾಟಕ ಹೈಕೋರ್ಟ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿ, ಆರೋಪಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
0
samarasasudhi
ಜನವರಿ 17, 2024
ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಕರ್ನಾಟಕ ಹೈಕೋರ್ಟ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿ, ಆರೋಪಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ, ಗೌರಿ ತಂಗಿ ಕವಿತಾ ಲಂಕೇಶ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸತೀಶ್ಚಂದ್ರ ಶರ್ಮಾ ಅವರಿದ್ದ ನ್ಯಾಯಪೀಠ, ಆರೋಪಿ ಮೋಹನ್ ನಾಯಕ್ ಅವರಿಗೆ ನೋಟಿಸ್ ಜಾರಿ ಮಾಡಿದೆ.