ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಿನ್ನಲೆ ಭಕ್ತರನ್ನು ಸ್ವಾಗತಿಸಲು ಗುರುವಾರ ರಂಗೋಲಿಗಳನ್ನು ಬಿಡಿಸಲಾಗುತ್ತಿದೆ.
0
samarasasudhi
ಜನವರಿ 19, 2024
ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಿನ್ನಲೆ ಭಕ್ತರನ್ನು ಸ್ವಾಗತಿಸಲು ಗುರುವಾರ ರಂಗೋಲಿಗಳನ್ನು ಬಿಡಿಸಲಾಗುತ್ತಿದೆ.

ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಿನ್ನಲೆ ಭಕ್ತರೊಬ್ಬರು ಶಂಖವನ್ನು ಊದುತ್ತಿರುವ ದೃಶ್ಯ.

ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಿನ್ನಲೆ ನಗರವನ್ನು ಸಜ್ಜುಗೊಳಿಸುತ್ತಿರುವ ಚಿತ್ರ

ಅಯೋಧ್ಯೆಯಲ್ಲಿ ಸೇನಾ ಸಿಬ್ಬಂದಿ ಹಾಗೂ ಪೊಲೀಸರು ಭದ್ರತಾ ಕ್ರಮಗಳ ಪರಿಶೀಲನೆಯಲ್ಲಿ ತೊಡಗಿರುವ ದೃಶ್ಯ.

ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಿನ್ನಲೆ ಭಕ್ತರು ಸೈಕಲ್‌ನಲ್ಲಿ ನಗರದತ್ತ ಬರುತ್ತಿರುವ ದೃಶ್ಯ

ಅಯೋಧ್ಯೆಯಲ್ಲಿ ಭಕ್ತರೊಬ್ಬರು ಪೊಲೀಸ್ ಸಿಬ್ಬಂದಿಯೊಂದಿಗೆ ಮಾತನಾಡುತ್ತಿರುವ ಕ್ಷಣ

ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಹನುಮಾನ್ ಮಹಾಯಾಗ ಕಾರ್ಯಕ್ರಮದಲ್ಲಿ ಭಕ್ತರು ಭಾಗವಹಿಸಿದ್ದರು.

ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಹನುಮಾನ್ ಮಹಾಯಾಗ ಕಾರ್ಯಕ್ರಮದಲ್ಲಿ ಮಕ್ಕಳು ಭಾಗವಹಿಸಿದ್ದರು.

ಅಯೋಧ್ಯೆಯಲ್ಲಿ ಸೇನಾ ಸಿಬ್ಬಂದಿ ಹಾಗೂ ಪೊಲೀಸರು ವಾಹನಗಳಲ್ಲಿ ಗಸ್ತು ತಿರುಗುತ್ತಿರುವ ದೃಶ್ಯ

ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಹನುಮಾನ್ ಮಹಾಯಾಗ ಕೈಗೊಂಡ ದೃಶ್ಯ