ರಾಯ್‌ಪುರ: ಪೊಲೀಸರು ಮತ್ತು ನಕ್ಸಲರ ನಡುವಿನ ಗುಂಡಿನ ಚಕಮಕಿಯಲ್ಲಿ ಆರು ತಿಂಗಳ ಮಗುವೊಂದು ಮೃತಪಟ್ಟಿದ್ದು, ಮಗುವಿನ ತಾಯಿ ಗಾಯಗೊಂಡ ಘಟನೆ ಛತ್ತೀಸಗಢದ ಬಿಜಾಪುರದಲ್ಲಿ ನಡೆದಿದೆ.
0
samarasasudhi
ಜನವರಿ 02, 2024
ರಾಯ್‌ಪುರ: ಪೊಲೀಸರು ಮತ್ತು ನಕ್ಸಲರ ನಡುವಿನ ಗುಂಡಿನ ಚಕಮಕಿಯಲ್ಲಿ ಆರು ತಿಂಗಳ ಮಗುವೊಂದು ಮೃತಪಟ್ಟಿದ್ದು, ಮಗುವಿನ ತಾಯಿ ಗಾಯಗೊಂಡ ಘಟನೆ ಛತ್ತೀಸಗಢದ ಬಿಜಾಪುರದಲ್ಲಿ ನಡೆದಿದೆ.
ಘಟನೆಯಲ್ಲಿ ಇಬ್ಬರು ಜಿಲ್ಲಾ ಮೀಸಲು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.