ಲಖನೌ: ಸಮಾಜಕ್ಕೆ ಅನ್ಯಾಯ ಮಾಡಿದವರು ಈಗ 'ನ್ಯಾಯ ಯಾತ್ರೆ' ಹಮ್ಮಿಕೊಳ್ಳುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಭಾನುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
0
samarasasudhi
ಜನವರಿ 01, 2024
ಲಖನೌ: ಸಮಾಜಕ್ಕೆ ಅನ್ಯಾಯ ಮಾಡಿದವರು ಈಗ 'ನ್ಯಾಯ ಯಾತ್ರೆ' ಹಮ್ಮಿಕೊಳ್ಳುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಭಾನುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಮುಂದಕ್ಕೆ ಕೊಂಡೊಯ್ದರೆ, 'ಇಂಡಿಯಾ' ಮೈತ್ರಿಕೂಟವು ಕೆಳಕ್ಕೆ ತಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.