HEALTH TIPS

ಮಧೂರು ಶ್ರೀ ಕಾಳಿಕಾಂಬಾ ಮಠದಲ್ಲಿ ಮಕರ ಸಂಕ್ರಮಣ ಉತ್ಸವ ಮತ್ತು ಸತ್ಯನಾರಾಯಣ ಪೂಜೆ ಮಹೋತ್ಸವ

               ಮಧೂರು : ಮಧೂರು ಶ್ರೀ ಕಾಳಿಕಾಂಬಾ ಮಠದಲ್ಲಿ ವರ್ಷmಪ್ರತಿಯಂತೆ ಜರಗುವ ಮಕರ ಸಂಕ್ರಮಣ ಉತ್ಸವ ಹಾಗೂ ಸತ್ಯನಾರಾಯಣ ಪೂಜೆ ವಿವಿಧ ಕಾರ್ಯಕ್ರಮಗಳೊಂದಿಗೆ ಶ್ರೀ ಮಠದಲ್ಲಿ ಜರಗಿತು.  ಈ ಸಂದರ್ಭದಲ್ಲಿ ಪೂಜಾ ಕಾರ್ಯಕ್ರಮವನ್ನು ಶ್ರೀ ಮಠದ ಪ್ರಧಾನ ಪುರೋಹಿತ ವಾಸುದೇವ ಆಚಾರ್ಯರ ನೇತೃತ್ವದಲ್ಲಿ ಪುರೋಹಿತರುಗಳಾದ ಜನಾರ್ಧನ ಆಚಾರ್ಯ, ಮಂಜೇಶ್ ಆಚಾರ್ಯ, ಪ್ರಕಾಶ್ ಆಚಾರ್ಯ ಹಾಗೂ ಮೌನೇಶ ಆಚಾರ್ಯರ ಪೌರೋಹಿತ್ಯದಲ್ಲಿ ಜರಗಿತು. ನಂತರ ದೈವಗಳಿಗೆ ವಿಶೇಷ ತಂಬಿಲ ಸೇವೆ ನಡೆಯಿತು. 



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries