ರಾಂಚಿ: ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ದಿನವನ್ನು (ಜ.22) ದೀಪಾವಳಿಯಂತೆ ಸಂಭ್ರಮದಿಂದ ಆಚರಿಸಿ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್ ಅವರು ಮನವಿ ಮಾಡಿದ್ದಾರೆ.
0
samarasasudhi
ಜನವರಿ 11, 2024
ರಾಂಚಿ: ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ದಿನವನ್ನು (ಜ.22) ದೀಪಾವಳಿಯಂತೆ ಸಂಭ್ರಮದಿಂದ ಆಚರಿಸಿ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್ ಅವರು ಮನವಿ ಮಾಡಿದ್ದಾರೆ.
ರಾಮ ಮಂದಿರ ಟ್ರಸ್ಟ್ ಆಹ್ವಾನ ನೀಡಿದವರು ಮಾತ್ರ ಪವಿತ್ರ ಅಯೋಧ್ಯೆ ನಗರಕ್ಕೆ ಅಂದು ಭೇಟಿ ನೀಡಬೇಕು.