HEALTH TIPS

ಇಸ್ರೊದಿಂದ ಅಯೋಧ್ಯೆ ರಾಮ ಮಂದಿರದ ಸ್ಯಾಟಲೈಟ್ ಚಿತ್ರ ಬಿಡುಗಡೆ

          ಬೆಂಗಳೂರು: ಬಾಹ್ಯಾಕಾಶದಲ್ಲಿ ಉಪಗ್ರಹದಿಂದ ಸೆರೆ ಹಿಡಿಯಲಾದ ಅಯೋಧ್ಯೆ ರಾಮ ಮಂದಿರದ ಚಿತ್ರವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಬಿಡುಗಡೆಗೊಳಿಸಿದೆ.

             ಈ ಚಿತ್ರವನ್ನು ಹೈದರಾಬಾದ್‍ನ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಕೇಂದ್ರವು ಹಂಚಿಕೊಂಡಿದೆ.

ಕಳೆದ ವರ್ಷ ಡಿಸೆಂಬರ್ 16ರಂದು ಅಯೋಧ್ಯೆ ರಾಮ ಮಂದಿರದ ಸ್ಯಾಟಲೈಟ್ ಚಿತ್ರವನ್ನು ತೆಗೆಯಲಾಗಿದೆ.

              ದಶರಥ ಮಹಲ್, ಅಯೋಧ್ಯೆ ರೈಲ್ವೆ ನಿಲ್ದಾಣ ಹಾಗೂ ಸರಯುೂ ನದಿಯನ್ನು ಚಿತ್ರದಲ್ಲಿ ಕಾಣಬಹುದಾಗಿದೆ.

                  ಅಯೋಧ್ಯೆ ರಾಮ ಮಂದಿರದಲ್ಲಿ ಬಾಲರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ಸೋಮವಾರ (ನಾಳೆ) ನಡೆಯಲಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries