HEALTH TIPS

ಎನ್‌ಎಂಸಿಯಿಂದ ಫೆಲೊಶಿಪ್ ಕೋರ್ಸ್

            ವದೆಹಲಿ: ರಾಷ್ಟ್ರೀಯ ವೈದ್ಯಕೀಯ ಆಯೋಗವು (ಎನ್‌ಎಂಸಿ) ತನ್ನ ನಿಯಂತ್ರಣದಲ್ಲಿನ ವೈದ್ಯಕೀಯ ಕಾಲೇಜುಗಳಲ್ಲಿ ಪೋಸ್ಟ್ ಡಾಕ್ಟೋರಲ್ ಫೆಲೋಶಿಪ್ ಕೋರ್ಸ್‌ ಆರಂಭಿಸಲಿದೆ. ಸಂಶೋಧನೆ ಹಾಗೂ ವೈದ್ಯ ವೃತ್ತಿಗೆ ಸಂಬಂಧಿಸಿದ ಕೆಲವು ಕೌಶಲಗಳನ್ನು ಬೆಳೆಸಲು ಈ ಕ್ರಮಕ್ಕೆ ಅದು ಮುಂದಾಗಿದೆ.

               ಇದುವರೆಗೆ ವೈದ್ಯಕೀಯ ಸಂಸ್ಥೆಗಳು ವೈದ್ಯರ ತರಬೇತಿಯ ಉದ್ದೇಶದಿಂದ ಈ ಕೋರ್ಸ್‌ಗಳನ್ನು ತಮ್ಮ ಹಂತದಲ್ಲಿಯೇ ರೂಪಿಸಿ, ಅನುಮೋದನೆ ನೀಡುತ್ತಿದ್ದವು. 'ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ನಿಯಮ - 2023'ಅನ್ನು ಈಚೆಗೆ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಇದರ ಅನ್ವಯ, ವೈದ್ಯಕೀಯ ಕಾಲೇಜೊಂದಕ್ಕೆ ಸ್ನಾತಕೋತ್ತರ ಕೋರ್ಸ್ ಆರಂಭಿಸಲು ಅನುಮತಿ ಸಿಕ್ಕಾಗ, ಅದು ಮಾನ್ಯತೆ ಪಡೆದಿದೆ ಎಂದು ಪರಿಗಣಿತವಾಗುತ್ತದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries