ಸಮರಸ ಚಿತ್ರಸುದ್ದಿ: ಮುಳ್ಳೇರಿಯಾ : ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕೇರಳ ಶಿಕ್ಷಣ ಇಲಾಖೆಯಿಂದ ಸಂಸ್ಕøತ ವಿದ್ಯಾರ್ಥಿಗಳಿಗಾಗಿ ನಡೆಸಲಾದ ಸ್ಕಾಲರ್ ಶಿಪ್ ಪರೀಕ್ಷೆಯಲ್ಲಿ ಭಾಗವಹಿಸಿ ವಿದ್ಯಾರ್ಥಿವೇತನಕ್ಕೆ ಅರ್ಹರಾದ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ಎಲ್‍ಪಿ ಮತ್ತು ಯುಪಿ ವಿಭಾಗದ ವಿದ್ಯಾರ್ಥಿಗಳು ಸಂಸ್ಕೃತ ಅಧ್ಯಾಪಿಕೆಯರಾದ ಗಾನಲತಾ ಮತ್ತು ಕೀರ್ತನಾರೊಂದಿಗೆ.

.jpg)
