ಕೋಝಿಕ್ಕೋಡ್: ಸ್ಟಾರ್ ಬಕ್ಸ್ ಕಾಫಿ ಶಾಪ್ ನಲ್ಲಿ ಹಮಾಸ್ ಪರ ಪೋಸ್ಟರ್ ಅಂಟಿಸಿದ ಆರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಫರೂಕ್ ಕಾಲೇಜಿನ ಫೆಟರ್ನಿಟಿ ಕಾರ್ಯಕರ್ತರ ವಿರುದ್ಧ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೋಝಿಕ್ಕೋಡ್ ಟೌನ್ ಪೋಲೀಸರು ಪ್ರಚೋದನೆ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾಲೇಜು ಪ್ರೆಟರ್ನಿಟಿ ಅಧ್ಯಕ್ಷ ಮತ್ತು ಕಾರ್ಯದರ್ಶಿಯನ್ನು ಪೆÇಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.