HEALTH TIPS

ಪಶ್ಚಿಮ ಬಂಗಾಳ ಶಾಲಾ ನೇಮಕಾತಿ ಅಕ್ರಮ: ಇ.ಡಿ ದಾಳಿ

            ಕೋಲ್ಕತ್ತ : ಪಶ್ಚಿಮ ಬಂಗಾಳದ ಶಾಲಾ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ(ಇ.ಡಿ) ಗುರುವಾರ ಕೋಲ್ಕತ್ತದ ಏಳು ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿ, ಪರಿಶೀಲನೆ ನಡೆಸಿದೆ.

             'ಹಗರಣದಲ್ಲಿ ಮಧ್ಯವರ್ತಿಗಳಾಗಿದ್ದವರ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ.

ಕೋಲ್ಕತ್ತದ ನ್ಯೂಟೌನ್‌, ನಯಾಬಾದ್‌ನಲ್ಲಿ ಶೋಧ ಕಾರ್ಯ ನಡೆದಿದೆ. ಈ ಮಧ್ಯವರ್ತಿಗಳು ಹಣ ಸಂಗ್ರಹಿಸಿ ಅದನ್ನು ಸಂಬಂಧಿಸಿದವರ ವಿಳಾಸಗಳಿಗೆ ತಲುಪಿಸಿದ್ದಾರೆ' ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries