ತೇಜ್‌ಪುರ: ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಗಾಗಿ ದೇಶೀಯ ರಕ್ಷಣಾ ಕೈಗಾರಿಕಾ ಪರಿಸರ ವ್ಯವಸ್ಥೆಯ ಭದ್ರ ನೆಲೆಯನ್ನು ಸರ್ಕಾರ ಅಭಿವೃದ್ಧಿ ಪಡಿಸುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದ್ದಾರೆ.
0
samarasasudhi
ಜನವರಿ 01, 2024
ತೇಜ್‌ಪುರ: ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಗಾಗಿ ದೇಶೀಯ ರಕ್ಷಣಾ ಕೈಗಾರಿಕಾ ಪರಿಸರ ವ್ಯವಸ್ಥೆಯ ಭದ್ರ ನೆಲೆಯನ್ನು ಸರ್ಕಾರ ಅಭಿವೃದ್ಧಿ ಪಡಿಸುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದ್ದಾರೆ.
ತೇಜ್‌ಪುರ ವಿಶ್ವವಿದ್ಯಾಲಯದಲ್ಲಿ ನಡೆದ 21ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಶಸ್ತ್ರಾಸ್ತ್ರಗಳ ರಫ್ತು ಹೆಚ್ಚಾಗಿರುವ ಕಾರಣ ಆಮದು ಕಡಿಮೆಯಾಗಿದೆ ಎಂದಿದ್ದಾರೆ.