HEALTH TIPS

ದೇಲಂತೊಟ್ಟು ಬಜೆ ಕ್ಷೇತ್ರದಲ್ಲಿ ರಂಜಿಸಿದ ಗುರುನರಸಿಂಹ ತಂಡದ ಮೋಕ್ಷ ಸಂಗ್ರಾಮ

              ಮಂಜೇಶ್ವರ: ದೇಲಂತೊಟ್ಟು ಬಜೆ ಶ್ರೀಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಸಂದರ್ಭ ಮೀಯಪದವು ಶ್ರೀ ಗುರುನರಸಿಂಹ ಯಕ್ಷಬಳಗದವರಿಂದ ‘ಮೋಕ್ಷ ಸಂಗ್ರಾಮ’ ತಾಳಮದ್ದಳೆ ಜರಗಿತು.

            ಹಿಮ್ಮೇಳದಲ್ಲಿ ಭಾಗವತರು ಹರಿಪ್ರಸಾದ ಕಾರಂತ ಸರಪಾಡಿ, ಚೆಂಡೆ ಮದ್ದಳೆಯಲ್ಲಿ ಜಯರಾಮ ಆಚಾರ್ಯ ಚೇಳ್ಯಾರು, ಸೂರಜ್ ಆಚಾರ್ಯ ಮೂಲ್ಕಿ ಭಾಗವಹಿಸಿದ್ದರು. ಮುಮ್ಮೇಳದಲ್ಲಿ ಅರ್ಥಧಾರಿಗಳಾಗಿ ಗುರುರಾಜ ಹೊಳ್ಳ ಬಾಯಾರು, ರಾಜಾರಾಮ ರಾವ್ ಮೀಯಪದವು, ಯೋಗೀಶ ರಾವ್ ಚಿಗುರುಪಾದೆ, ವೇದಮೂರ್ತಿ ಗಣೇಶ ನಾವಡ ಮೀಯಪದವು, ನರಸಿಂಹ ಮಯ್ಯ ಅಲೆತ್ತೂರು ಭಾಗವಹಿಸಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries