ನವದೆಹಲಿ: ಸೇನಾ ದಿನದಂದು ಪ್ರಧಾನಿ ನರೇಂದ್ರ ಮೋದಿಯವರು, ದೇಶದ ಸೈನಿಕರ ಅಚಲ ಬದ್ಧತೆ ಮತ್ತು ತ್ಯಾಗವನ್ನು ಶ್ಲಾಘಿಸಿದ್ದಾರೆ. ಅಲ್ಲದೆ ಸೈನಿಕರು ಶಕ್ತಿ ಮತ್ತು ಸ್ಥಿರತೆಯ ಆಧಾರ ಸ್ತಂಭಗಳು ಎಂದು ಹೇಳಿದ್ದಾರೆ.
0
samarasasudhi
ಜನವರಿ 15, 2024
ನವದೆಹಲಿ: ಸೇನಾ ದಿನದಂದು ಪ್ರಧಾನಿ ನರೇಂದ್ರ ಮೋದಿಯವರು, ದೇಶದ ಸೈನಿಕರ ಅಚಲ ಬದ್ಧತೆ ಮತ್ತು ತ್ಯಾಗವನ್ನು ಶ್ಲಾಘಿಸಿದ್ದಾರೆ. ಅಲ್ಲದೆ ಸೈನಿಕರು ಶಕ್ತಿ ಮತ್ತು ಸ್ಥಿರತೆಯ ಆಧಾರ ಸ್ತಂಭಗಳು ಎಂದು ಹೇಳಿದ್ದಾರೆ.
ದೇಶದ ಮೊದಲ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಕೆ.ಎಂ ಕಾರಿಯಪ್ಪ ಅವರ ಸ್ಮರಣಾರ್ಥ ಜ. 15ರಂದು ಸೇನಾ ದಿನವನ್ನಾಗಿ ಆಚರಿಸಲಾಗುತ್ತದೆ.