HEALTH TIPS

ಮಂಗಳೂರು: ಕಂಕನಾಡಿ ನಗರ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ನಾಪತ್ತೆ

              ಮಂಗಳೂರು: ಇಲ್ಲಿನ ಕಂಕನಾಡಿ ನಗರ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಮಂಜುನಾಥ ಹೆಗ್ಡೆ (41) ನಾಪತ್ತೆಯಾಗಿದ್ದು, ಈ ಬಗ್ಗೆ ಇದೇ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

              ಮಂಜುನಾಥ್‌ ಅವರನ್ನು ಸಿಸಿಆರ್‌ಬಿ ಘಟಕಕ್ಕೆ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಅಲ್ಲಿಗೆ ಜ.13ರಂದು ವರದಿ ಮಾಡಿಕೊಳ್ಳಬೇಕಿತ್ತು.

              ಜ.13ರಂದು ಮಧ್ಯಾಹ್ನ ಮನೆಯಿಂದ ಹೊರಟ ಅವರ ಮೊಬೈಲ್‌ ನಂತರ ಸ್ವಿಚ್‌ ಆಫ್‌ ಆಗಿದೆ.

                'ಸದ್ಯ ಅವರು ಎಲ್ಲಿದ್ದಾರೆ ಎಂದು ತಿಳಿದಿಲ್ಲ. ಅವರ ಪತ್ತೆಗೆ ಕ್ರಮವಹಿಸಿದ್ದೇವೆ' ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. ಹಿಂದೆಯೂ ಒಮ್ಮೆ ಇದೇ ರೀತಿ ನಾಪತ್ತೆ ಯಾಗಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries