ಸಮರಸ ಚಿತ್ರಸುದ್ದಿ: ಕಾಸರಗೋಡು: ಕೊಲ್ಲಂನಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಶಾಲಾ ಕಲೋತ್ಸವದ ಹೈಯರ್ ಸೆಕೆಂಡರಿ ವಿಭಾಗದ ಗೀತಾಗಾಯನ ಸ್ಪರ್ಧೆಯಲ್ಲಿ ಎಡನೀರು ಸ್ವಾಮೀಜೀಸ್ ಹೈಯರ್ ಸೆಕೆಂಡರಿ ಶಾಲಾ ವಿದ್ಯಾರ್ಥಿನಿಯರ ತಂಡ 'ಎ' ಗ್ರೇಡ್ ಗಳಿಸಿದೆ.
0
samarasasudhi
ಜನವರಿ 07, 2024