ಬದಿಯಡ್ಕ: ಇಲ್ಲಿನ ಚಿನ್ಮಯ ವಿದ್ಯಾಲಯದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಚಿನ್ಮಯ ವಿದ್ಯಾಲಯದ ನಿವೃತ್ತ ಮುಖ್ಯೋಪಾಧ್ಯಾಯಿನಿ ದೇವಿ ರಾಮನ್ ಕುಟ್ಟಿ ಭಾಗವಹಿಸಿದ್ದರು. ನಿವೃತ್ತ ಅಧ್ಯಾಪಕಿ ರಜನಿ, ಶಾಲಾ ಮೇಲ್ವಿಚಾರಕÀ ಪ್ರಶಾಂತ್ ಬೆಳಿಂಜ, ಶಾಲಾ ಮುಖ್ಯೋಪಾಧ್ಯಾಯಿನಿ ಮಾನಸ ಉಪಸ್ಥಿತರಿದ್ದರು. ಚಾರ್ವಿ ಆರ್.ಪಿ. ಕಾರ್ಯಕ್ರಮವನ್ನು ನಿರೂಪಿಸಿದರು. ಅದ್ವಯ್ ರಾಮ್ ವಂದಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರಗಿತು.

.jpg)
