HEALTH TIPS

ಜಪಾನ್‌ನಲ್ಲಿ ಮತ್ತೆ ಭೂಕಂಪ; ಸುನಾಮಿ ಭೀತಿ ಇಲ್ಲ

             ಟೊಕಿಯೊ: ಜಪಾನ್‌ನಲ್ಲಿ ಮತ್ತೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

             ಜಪಾನ್‌ನ ಹೊನ್ಶು ದ್ವೀಪದ ಪಶ್ಚಿಮ ಕರಾವಳಿಯಲ್ಲಿ ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ತಿಳಿಸಿದೆ.

              ಭೂಕಂಪದ ಕೇಂದ್ರ ಬಿಂದು 46 ಕಿ.ಮೀ.ಆಳದಲ್ಲಿ ದಾಖಲಾಗಿದೆ. ತೀವ್ರ ಭೂಕಂಪವಾದರೂ ಸುನಾಮಿ ಭೀತಿ ಇಲ್ಲ ಎಂದು ತಿಳಿದು ಬಂದಿದೆ.

              ಜಪಾನ್‌ನಲ್ಲಿ ಹೊಸ ವರ್ಷದಂದು ಸಂಭವಿಸಿದ್ದ ಸರಣಿ ಭೂಕಂಪದಲ್ಲಿ 200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಭಾರಿ ಪ್ರಮಾಣದಲ್ಲಿ ಆಸ್ತಿ ನಷ್ಟವಾಗಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries